Bible Language

Matthew 8:12 (HCSB) Holman Christian Standard Bible

Versions

KNV   ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ERVKN   ಪರಲೋಕ ರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.
IRVKN   ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.