Bible Language

Matthew 8:13 (HCSB) Holman Christian Standard Bible

Versions

KNV   ಯೇಸು ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
ERVKN   ಬಳಿಕ ಯೇಸು ಅಧಿಕಾರಿಗೆ, “ಮನೆಗೆ ಹೋಗು, ನೀನು ನಂಬಿದಂತೆಯೇ ನಿನ್ನ ಸೇವಕನಿಗೆ ಗುಣವಾಗುವುದು” ಎಂದನು. ಅದೇ ಸಮಯದಲ್ಲಿ ಅವನ ಸೇವಕನಿಗೆ ಗುಣವಾಯಿತು.
IRVKN   ಬಳಿಕ ಯೇಸು ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು. PS