Bible Language

Matthew 8:19 (HCSB) Holman Christian Standard Bible

Versions

KNV   ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
ERVKN   ಆಗ ಧರ್ಮೋಪದೇಶಕನು ಯೇಸುವಿನ ಬಳಿಗೆ ಬಂದು, “ಬೋಧಕನೇ, ನೀನು ಯಾವ ಸ್ಥಳಕ್ಕೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.
IRVKN   ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,