Bible Language

Matthew 8:33 (HCSB) Holman Christian Standard Bible

Versions

KNV   ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.
ERVKN   ಹಂದಿಗಳನ್ನು ಮೇಯಿಸುತ್ತಿದ್ದವರು ಪಟ್ಟಣದೊಳಕ್ಕೆ ಓಡಿಹೋಗಿ ಹಂದಿಗಳಿಗೂ ದೆವ್ವಗಳಿಂದ ಪೀಡಿತರಾಗಿದ್ದವರಿಗೂ ಸಂಭವಿಸಿದ್ದನ್ನು ಜನರಿಗೆ ತಿಳಿಸಿದರು.
IRVKN   ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;