Bible Language

Micah 7:13 (HCSB) Holman Christian Standard Bible

Versions

KNV   ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
ERVKN   ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿ ಹೋಗಿತ್ತು.
IRVKN   ಆದರೆ ಅಷ್ಟರೊಳಗೆ ದೇಶವು
ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.