Bible Language

Nahum 3:11 (HCSB) Holman Christian Standard Bible

Versions

KNV   ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.
ERVKN   ಆದುದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವರಂತೆ ಕೆಳಗೆ ಬಿದ್ದುಬಿಡುವಿ. ನೀನು ಅಡಗಿಕೊಳ್ಳಲು ಪ್ರಯತ್ನಿಸುವಿ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವಿ.
IRVKN   ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿಮಿತ್ತ ಆಶ್ರಯವನ್ನು ಹುಡುಕುವಿ. PEPS