Bible Language

Nahum 3:3 (HCSB) Holman Christian Standard Bible

Versions

KNV   ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
ERVKN   ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಜಿಯು ಹೊಳೆಯುತ್ತದೆ, ಬಹು ಮಂದಿ ಸತ್ತಿರುತ್ತಾರೆ. ಶವಗಳ ರಾಶಿ ಬಿದ್ದಿವೆ. ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿ ಬೀಳುತ್ತಾರೆ.
IRVKN   ರಾಹುತರ ರಭಸ, ಥಳಥಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ. PEPS