Bible Language

Nahum 3:7 (HCSB) Holman Christian Standard Bible

Versions

KNV   ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
ERVKN   ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಟ್ಟರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?”
IRVKN   ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ, ‘ನಿನವೆಯೂ ಹಾಳಾಯಿತಲ್ಲಾ, ಅದಕ್ಕಾಗಿ ಯಾರು ಗೋಳಾಡುವರು?’ ನಿನ್ನನ್ನು ಸಂತೈಸುವವರು ನನಗೆ ಎಲ್ಲಿ ಸಿಕ್ಕಾರು?” ಅಂದುಕೊಳ್ಳುವನು. PS