Bible Language

Nehemiah 4:12 (HCSB) Holman Christian Standard Bible

Versions

KNV   ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು.
ERVKN   ಅನ್ಯಜನರ ಮಧ್ಯೆ ವಾಸಿಸುವ ಯೆಹೂದ್ಯರು ನಮ್ಮ ಬಳಿಗೆ ಬಂದು ಹತ್ತುಬಾರಿ ನಮಗೆ ತಿಳಿಸಿದರು. “ವೈರಿಗಳು ನಮ್ಮ ಸುತ್ತಮುತ್ತಲೂ ಇದ್ದಾರೆ. ನಾವು ಎತ್ತ ತಿರುಗಿದರೂ ಅಲ್ಲಿ ಅವರಿದ್ದಾರೆ” ಎಂದರು.
IRVKN   ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.