Bible Language

Nehemiah 6:13 (HCSB) Holman Christian Standard Bible

Versions

KNV   ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವ ಹಾಗೆಯೂ ಅವರು ನನ್ನನ್ನು ನಿಂದಿಸುವದಕ್ಕೆ ಅಪಕೀರ್ತಿಯಾದ ಕಾರಣವು ಅವರಿಗೆ ಉಂಟಾಗುವ ಹಾಗೆಯೂ ಅವನಿಗೆ ಕೂಲಿ ಕೊಡಲ್ಪಟ್ಟಿತು.
ERVKN   ನಾನು ಭಯಗೊಂಡು ದೇವಾಲಯದೊಳಗೆ ಓಡಿಹೋಗಿ ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು.
IRVKN   ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.