Bible Language

Nehemiah 6:15 (HCSB) Holman Christian Standard Bible

Versions

KNV   ಹೀಗೆಯೇ ಗೋಡೆಯು ಐವತ್ತೆರಡು ದಿವಸ ಗಳಲ್ಲಿ ಎಲುಲ್‌ ತಿಂಗಳ ಇಪ್ಪತ್ತೈದನೇ ದಿವಸದಲ್ಲಿ ತೀರಿತು.
ERVKN   ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.
IRVKN   {ಪೌಳಿಗೋಡೆಯನ್ನು ಕಟ್ಟಿ ಮುಗಿಸಿದ್ದು} PS ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.