Bible Language

Nehemiah 6:19 (HCSB) Holman Christian Standard Bible

Versions

KNV   ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
ERVKN   ಹಿಂದಿನ ಕಾಲದಲ್ಲಿ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು.
IRVKN   ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು. PE