Bible Language

Nehemiah 6:8 (HCSB) Holman Christian Standard Bible

Versions

KNV   ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.
ERVKN   ನಾನು ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು.
IRVKN   ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು.