Bible Language

Nehemiah 7:65 (HCSB) Holman Christian Standard Bible

Versions

KNV   ಇದಲ್ಲದೆ ತಿರ್ಷತನು ಅವರಿಗೆ ಊರಿಮ್‌ ತುವ್ಮೆಾಮ್‌ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.
ERVKN   ಒಬ್ಬ ಪ್ರಧಾನ ಯಾಜಕನು ಊರೀಮ್ ತುಮ್ಮೀಮ್ ಧರಿಸಿ ದೇವರಿಂದ ಉತ್ತರವನ್ನು ಹೊಂದುವ ತನಕ ಅವರಲ್ಲಿ ಯಾರೂ ಪವಿತ್ರ ಆಹಾರದಲ್ಲಿ ಯಾವುದನ್ನೂ ತಿನ್ನಬಾರದೆಂದು ರಾಜ್ಯಪಾಲನು ಆಜ್ಞಾಪಿಸಿದನು.
IRVKN   * ವಿಮೋ 28:30 ನೋಡಿರಿ. ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.