Bible Language

Numbers 15:19 (HCSB) Holman Christian Standard Bible

Versions

KNV   ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು.
ERVKN   ನೀವು ದೇಶದ ಭೂಮಿಯ ಬೆಳೆಯನ್ನು ಅನುಭೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.
IRVKN   ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.