Bible Language

Numbers 15:39 (HCSB) Holman Christian Standard Bible

Versions

KNV   ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
ERVKN   ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.
IRVKN   ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ