Bible Language

Numbers 32 (HCSB) Holman Christian Standard Bible

Versions

KNV   ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಸ್ಥಳವು ಪಶುಗಳ ಸ್ಥಳವಾಗಿತ್ತು.
ERVKN   ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.
IRVKN   {ಯೊರ್ದನ್ ನದಿಯ ಮೂಡಣ ದಿಕ್ಕಿನ ಕುಲಗಳು} PS ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.