Bible Language

Numbers 34:11 (HCSB) Holman Christian Standard Bible

Versions

KNV   ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್‌ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
ERVKN   ಶೆಫಾಮಿನಿಂದ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು.
IRVKN   ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.