Bible Language

Numbers 34:9 (HCSB) Holman Christian Standard Bible

Versions

KNV   ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
ERVKN   ಬಳಿಕ ಮೇರೆಯು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯುವುದು. ಹೀಗೆ ಅದು ನಿಮ್ಮ ಉತ್ತರ ಮೇರೆಯಾಗಿರುವುದು.
IRVKN   ಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು. ಇದು ನಿಮ್ಮ ಉತ್ತರ ದಿಕ್ಕಿನ ಮೇರೆಯಾಗಿರುವುದು.