Bible Language

Numbers 35:10 (HCSB) Holman Christian Standard Bible

Versions

KNV   ನೀನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್‌ ದೇಶಕ್ಕೆ ಬಂದಾಗ
ERVKN   “ಇಸ್ರೇಲರಿಗೆ ಸಂಗತಿಗಳನ್ನು ತಿಳಿಸು: ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ
IRVKN   “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,