Bible Language

Numbers 35:19 (HCSB) Holman Christian Standard Bible

Versions

KNV   ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
ERVKN   ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.
IRVKN   ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.