Bible Language

Numbers 36:4 (HCSB) Holman Christian Standard Bible

Versions

KNV   ಇಸ್ರಾಯೇಲ್‌ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
ERVKN   ಇಸ್ರೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
IRVKN   ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.