Bible Language

Psalms 103:20 (HCSB) Holman Christian Standard Bible

Versions

KNV   ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
ERVKN   ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.
IRVKN   ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ
ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ,
ಯೆಹೋವನನ್ನು ಕೊಂಡಾಡಿರಿ.