Bible Language

Psalms 119:104 (HCSB) Holman Christian Standard Bible

Versions

KNV   ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
ERVKN   ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು.
IRVKN   ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು,
ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್. ದೇವರ ವಾಕ್ಯ ಕಾಲಿಗೆ ದೀಪ, ದಾರಿಗೆ ಬೆಳಕು