Bible Language

Psalms 119:118 (HCSB) Holman Christian Standard Bible

Versions

KNV   ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.
ERVKN   ನಿನ್ನ ಕಟ್ಟಳೆಗಳನ್ನು ಅನುಸರಿಸದವರನ್ನು ನೀನು ತಳ್ಳಿಬಿಡುವೆ. ಯಾಕಂದರೆ, ಅವರು ನಿನಗೆ ದ್ರೋಹ ಮಾಡಿದರು.
IRVKN   ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ,
ಅವರ ಕುಯುಕ್ತಿಯು ವ್ಯರ್ಥವಾದದ್ದೇ.