Bible Language

Psalms 119:22 (HCSB) Holman Christian Standard Bible

Versions

KNV   ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
ERVKN   ನನ್ನನ್ನು ಅವಮಾನಕ್ಕೂ ನಾಚಿಕೆಗೂ ಗುರಿಮಾಡಬೇಡ. ನಾನು ನಿನ್ನ ಒಡಂಬಡಿಕೆಗೆ ವಿಧೇಯನಾಗಿದ್ದೇನೆ.
IRVKN   ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ,
ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.