Bible Language

Psalms 119:29 (HCSB) Holman Christian Standard Bible

Versions

KNV   ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು.
ERVKN   ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು.
IRVKN   ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು,
ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.