Bible Language

Psalms 119:34 (HCSB) Holman Christian Standard Bible

Versions

KNV   ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
ERVKN   ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು.
IRVKN   ನನಗೆ ತಿಳಿವಳಿಕೆಯನ್ನು ದಯಪಾಲಿಸು,
ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.