Bible Language

Psalms 119:6 (HCSB) Holman Christian Standard Bible

Versions

KNV   ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
ERVKN   ನಿನ್ನ ಆಜ್ಞೆಗಳನ್ನು ಕಲಿಯುವಾಗ ನನಗೆ ನಾಚಿಕೆಯಾಗದು.
IRVKN   ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ,
ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.