Versions
KNV ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
ERVKN ನಿನ್ನ ಶಾಶ್ವತ ಪ್ರೀತಿಯು ಭೂಮಿಯನ್ನು ತುಂಬಿಕೊಂಡಿದೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
IRVKN ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ,
ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು. ಟೇತ್.