Bible Language

Psalms 119:67 (HCSB) Holman Christian Standard Bible

Versions

KNV   ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
ERVKN   ನಾನು ಸಂಕಟಪಡುವುದಕ್ಕಿಂತ ಮೊದಲು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದೆ; ಈಗಲಾದರೊ ನಾನು ನಿನ್ನ ಆಜ್ಞೆಗಳಿಗೆ ಎಚ್ಚರಿಕೆಯಿಂದ ವಿಧೇಯನಾಗುವೆನು.
IRVKN   ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು,
ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.