Bible Language

Psalms 119:76 (HCSB) Holman Christian Standard Bible

Versions

KNV   ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
ERVKN   ಈಗ, ನಿನ್ನ ಶಾಶ್ವತ ಪ್ರೀತಿಯಿಂದ ನನ್ನನ್ನು ಸಂತೈಸು. ನಿನ್ನ ವಾಗ್ದಾನದಂತೆ ನನ್ನನ್ನು ಸಂತೈಸು.
IRVKN   ನಿನ್ನ ಸೇವಕನಿಗೆ ನುಡಿದ ಪ್ರಕಾರ,
ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.