Bible Language

Psalms 119:88 (HCSB) Holman Christian Standard Bible

Versions

KNV   ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
ERVKN   ನಿನ್ನ ಶಾಶ್ವತ ಪ್ರೀತಿಯನ್ನು ತೋರಿ ನನ್ನನ್ನು ಉಜ್ಜೀವಿಸಮಾಡು. ಆಗ, ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗುವೆನು.
IRVKN   ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು, ನನ್ನನ್ನು ಕಾಪಾಡು, ನನ್ನನ್ನು ಚೈತನ್ಯಗೊಳಿಸು
ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು. ಲಾಮೆದ್.