Bible Language

Psalms 32:3 (HCSB) Holman Christian Standard Bible

Versions

KNV   ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
ERVKN   ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.
IRVKN   ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ,
ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.