Bible Language

Psalms 35:15 (HCSB) Holman Christian Standard Bible

Versions

KNV   ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
ERVKN   ಆದರೆ ನಾನು ಆಪತ್ತಿನಲ್ಲಿದ್ದಾಗ ಅವರು ನನ್ನನ್ನು ಗೇಲಿಮಾಡಿದರು, ಅವರು ನನ್ನ ನಿಜವಾದ ಸ್ನೇಹಿತರಲ್ಲ. ಅವರ ಪರಿಚಯವೂ ನನಗಿರಲಿಲ್ಲ. ಅವರು ನನ್ನ ಸುತ್ತಲೂ ಸೇರಿಬಂದು ನನ್ನ ಮೇಲೆ ಆಕ್ರಮಣ ಮಾಡಿದರು.
IRVKN   ಆದರೂ ನನಗೆ ಆಪತ್ತು ಬಂದಾಗ,
ಅವರು ಸಂತೋಷಿಸುತ್ತಾ ಕೂಡಿಕೊಂಡರು;
ನಿರಾಕಾರಣವಾಗಿ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು,
ಸೂರೆ ಮಾಡುವುದನ್ನು ಬಿಡಲೇ ಇಲ್ಲ.