Bible Language

Psalms 35:24 (HCSB) Holman Christian Standard Bible

Versions

KNV   ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.
ERVKN   ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನುಸಾರವಾಗಿ ನನಗೆ ನ್ಯಾಯದೊರಕಿಸು. ಅವರು ನನ್ನನ್ನು ನೋಡಿ ನಗಲು ಆಸ್ಪದಕೊಡಬೇಡ.
IRVKN   ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು;
ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.