Bible Language

Psalms 35:25 (HCSB) Holman Christian Standard Bible

Versions

KNV   ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
ERVKN   ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದಕೊಡಬೇಡ.
IRVKN   ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು;
ಅಥವಾ ಅವನನ್ನು ನುಂಗಿಬಿಟ್ಟಿದ್ದೇವೆಂದು. ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.