Bible Language

Psalms 36:10 (HCSB) Holman Christian Standard Bible

Versions

KNV   ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
ERVKN   ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು.
IRVKN   ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು;
ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.