Bible Language

Psalms 36:8 (HCSB) Holman Christian Standard Bible

Versions

KNV   ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
ERVKN   ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು.
IRVKN   ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ;
ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.