Bible Language

Psalms 3:4 (HCSB) Holman Christian Standard Bible

Versions

KNV   ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
ERVKN   ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.
IRVKN   ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ,
ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.