Versions
KNV ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ERVKN ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಕೇಳಿದನು.
IRVKN ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು;
ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.