Bible Language

Psalms 59:3 (HCSB) Holman Christian Standard Bible

Versions

KNV   ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
ERVKN   ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ.
IRVKN   ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ;
ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ.
ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!