Bible Language

Psalms 5:6 (HCSB) Holman Christian Standard Bible

Versions

KNV   ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
ERVKN   ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.
IRVKN   ಸುಳ್ಳು ಹೇಳುವವರನ್ನು ನಾಶಮಾಡುವಿ;
ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.