Bible Language

Psalms 66:14 (HCSB) Holman Christian Standard Bible

Versions

KNV   ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
ERVKN   ನಾನು ಇಕ್ಕಟ್ಟಿನಲ್ಲಿದ್ದಾಗ ಸಹಾಯಕ್ಕಾಗಿ ನಿನ್ನನ್ನು ಕೂಗಿಕೊಂಡಾಗ ಮಾಡಿದ ಹರಕೆಗಳನ್ನು ಸಲ್ಲಿಸುವೆನು.
IRVKN   ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ
ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.