Versions
KNV ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
ERVKN ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ. ಸೆರೆಯಲ್ಲಿರುವ ತನ್ನ ಜನರನ್ನು ಸಹ ಕಡೆಗಣಿಸುವುದಿಲ್ಲ.
IRVKN ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು;
ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.