Bible Language

Psalms 71:7 (HCSB) Holman Christian Standard Bible

Versions

KNV   ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
ERVKN   ನಾನು ಅನೇಕರಿಗೆ ಮಾದರಿಯಾಗಿದ್ದೇನೆ. ಯಾಕಂದರೆ ನೀನೇ ನನ್ನ ಶಕ್ತಿಗೆ ಆಧಾರ.
IRVKN   ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ;
ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.