Versions
KNV ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.
ERVKN ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್!
IRVKN ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ;
ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.