Bible Language

Psalms 72:7 (HCSB) Holman Christian Standard Bible

Versions

KNV   ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
ERVKN   ಅವನ ಆಡಳಿತದ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ. ಚಂದ್ರನಿರುವವರೆಗೂ ಶಾಂತಿ ನೆಲಸಿರಲಿ.
IRVKN   ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ ನೀತಿಯು ವೃದ್ಧಿಯಾಗಲಿ ಅಥವಾ ನೀತಿವಂತರು ವೃದ್ಧಿಯಾಗಲಿ. ;
ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.