Versions
KNV ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ.
ERVKN ಆದ್ದರಿಂದ ದೇವರ ಮಕ್ಕಳೂ ಅವರ ಪಕ್ಷ ಹಿಡಿಯುವರು; ಅವರು ಹೇಳಿದಂತೆಯೇ ಮಾಡುವರು.
IRVKN ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ;
* ಅಥವಾ ಅವರಿಗೆ ಪಾನವು ಯಥೇಚ್ಛವಾಗಿ ದೊರಕುವುದು. ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.