Bible Language

Psalms 73:12 (HCSB) Holman Christian Standard Bible

Versions

KNV   ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
ERVKN   ಗರ್ವಿಷ್ಠರು ದುಷ್ಟರೇ ಸರಿ! ಆದರೂ ಅವರ ಐಶ್ವರ್ಯವು ಹೆಚ್ಚಾಗುತ್ತಲೇ ಇದೆ.
IRVKN   ನೋಡಿರಿ, ದುಷ್ಟರು ಇಂಥವರೇ;
ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.